ಜಾರ್ಜ್ ಫರ್ನಾಂಡೀಸ್
ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ, ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ, ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ ವಯೋಸಹಜ ಮತ್ತು ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ. ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್
