ಕೊಡವರ ಕೈಲ್ ಪೋಳ್ದ್ ಹಬ್ಬ

ಕರ್ನಾಟಕದ ಕೆಚ್ಚೆದೆಯ ವೀರ ಕೊಡವರಿಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ, ಕೊಡಗು, ಕೊಡವರ ಇತಿಹಾಸ, ಭಾರತೀಯ ಸೇನೆ ಮತ್ತು ಕ್ರೀಡಾರಂಗಕ್ಕೆ ಕೊಡವರ ಕಾಣಿಕೆಗಳ ಜೊತೆಯಲ್ಲಿ, ಅತ್ಯಂತ ವೈಶಿಷ್ಟ್ಯವಾಗಿ ಅಚರಿಸಲ್ಪಡುವ ಅವರ ಹಬ್ಬಗಳು ಅದರಲ್ಲೂ ವಿಶೇಶವಾಗಿ ಕೈಲ್ ಪೋಳ್ದ್ ಹಬ್ಬದ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಕೊಡವರ ಕೈಲ್ ಪೋಳ್ದ್ ಹಬ್ಬ

ಚಂದ್ರನ ಬೆಳಕಿನಲ್ಲಿ ಅಭ್ಯಾಸ ಮಾಡಿ, ವಿಶ್ವ ಹಾಕಿಗೆ ಬೆಳಕು ನೀಡಿದ ಮಾಂತ್ರಿಕ ಧ್ಯಾನ್ ಚಂದ್!

ಭಾರತದ ಪರಂಪಾರಾಗತ ಕ್ರೀಡೆಯಾದ ಹಾಕಿಯನ್ನು ವಿಶ್ವ ಕ್ರೀಡಾ ಭೂಪಟದಲ್ಲಿ ನ ಭೂತೋ ನ ಭವಿಷ್ಯತಿ ಎಂದು ಆಚಂದ್ರಾರ್ಕವಾಗಿ ಬೆಳಗಿಸಿದ ಭಾರತೀಯ ಹಾಕಿಯ ದಂತಕಥೆ, ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುವ ಸಂಧರ್ಭದಲ್ಲಿ ಧ್ಯಾನ್ ಚಂದ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಇಂದಿನ ಯುವಕರಿಗೆ ಪ್ರೇರಣೆಯಾಗಬಲ್ಲ ಆವರ ಕ್ರೀಡಾ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಚಂದ್ರನ ಬೆಳಕಿನಲ್ಲಿ ಅಭ್ಯಾಸ ಮಾಡಿ, ವಿಶ್ವ ಹಾಕಿಗೆ ಬೆಳಕು ನೀಡಿದ ಮಾಂತ್ರಿಕ ಧ್ಯಾನ್ ಚಂದ್!

ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಬ್ರಿಟಿಷರು ಅಖಂಡ ಭಾರತವನ್ನು ಧರ್ಮಾಧಾರಿತವಾಗಿ ಒಡೆದು ಎರಡು ದೇಶಗಳಾಗಿ ಮಾಡಿ ಹೋದ ನಂತರ ಸ್ವಾತಂತ್ರ್ಯ ಭಾರತದ ಮೊತ್ತ ಮೊದಲ ಪ್ರಧಾನಿಯಾಗಿ ನೆಹರು ಅಧಿಕಾರ ವಹಿಸಿಕೊಂಡಿದ್ದರು. ನಮ್ಮ ದೇಶಕ್ಕಾಗಿ ಸೂಕ್ತವಾದ ರಕ್ಷಣಾ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ನಮ್ಮ ಸೈನ್ಯಕ್ಕೆ ಅತ್ಯುತ್ತಮ ಭಾರತೀಯ ಕಮಾಂಡರ್ ಮತ್ತು ಅತ್ಯಂತ ಅನುಭವಿ ವ್ಯಕ್ತಿಯನ್ನು ಸೇನಾ ಮುಖ್ಯಸ್ಥರಾಗಿ ಆಯ್ಕೆ ಮಾಡಲು ಬಯಸಿತ್ತು. ಆದರೆ ನೆಹರು ಅವರಿಗೆ ಇದ್ದಕ್ಕಿಂದ್ದಂತೆಯೇ ಜಗತ್ಪ್ರಸಿದ್ದ ನಾಯಕನಾಗುವ ಮತ್ತು ಭಾರತ ಅಹಿಂಸಾಪ್ರಿಯ ದೇಶ ಎಂದು ತೋರಿಸುವ ಉಮ್ಮೇದು. ಹಾಗಾಗಿ ನಮ್ಮ ದೇಶಕ್ಕೆ… Read More ಫೀಲ್ಡ್ ಮಾರ್ಷಲ್,  ಕೆ.ಎಂ.ಕಾರ್ಯಪ್ಪ

ಗೌರವ

ನಮ್ಮ ಸನಾತನ ಧರ್ಮದಲ್ಲಿ ಮೊತ್ತ ಮೊದಲಬಾರಿಗೆ ನಮಗೆ ಅರಿವೇ ಇಲ್ಲದಂತೆಯೇ ನಮಗೆಲ್ಲಾ ಕಲಿಸುವುದೇ ದೈವ ಭಕ್ತಿ ಮತ್ತು ಗುರು ಹಿರಿಯರಿಗೆ ಗೌರವವನ್ನು ಕೊಡುವುದೇ ಆಗಿದೆ. ಮನೆಯೇ ಮೊದಲ ಪಾಠ ಶಾಲೆ ತಂದೆ ತಾಯಿಯರೇ ಮೊದಲ ಗುತು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಮನೆಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಸ್ವಲ್ಪ ಅಕ್ಕ ಪಕ್ಕದಲ್ಲಿ ನೋಡಿದ್ದು ಮತ್ತು ಕೇಳಿದ್ದು ಅದಕ್ಕೆ ಅರಿವಾಗುತ್ತಿದೆ ಅಂದ ತಕ್ಷಣ ಅದಕ್ಕೆ ಪ್ರತಿಯಾಗಿ ಅದು ಕೈ ಕಾಲು ಬಡಿಯುತ್ತಲೋ ಇಲ್ಲವೇ ಕಿಸಕ್ಕನೇ ನಗುವ ಮೂಲಕ ಪ್ರತ್ಯುತ್ತರ… Read More ಗೌರವ