ಅರ್ಥ ಪೂರ್ಣ ಬಸವ ಜಯಂತಿಯ ಆಚರಣೆ
ನೆನ್ನೆ ತಡರಾತ್ರಿ, ಬಸವ ಜಯಂತಿಯ ಪ್ರಯುಕ್ತ ಜಗಜ್ಯೋತಿ ಬಸವೇಶ್ವರ ಭಾವಚಿತ್ರದೊಂದಿಗೆ ಶುಭಾಶಯಗಳನ್ನು ಎಲ್ಲರೊಂದಿಗೆ ಹಂಚಿಕೊಂಡಾಗ, ಕೂಡಲೇ ಗೆಳೆಯ ನೀಲಕಂಠ ಸ್ವಲ್ಪ ವಿಭಿನ್ನವಾಗಿ ಮೇಲ್ಕಾಣಿಸಿದ ಬಸವನ ಭಾವಚಿತ್ರದೊಂದಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದಾಗ ಮನಸ್ಸು ಸ್ವಲ್ಪ ಕಸಿವಿಸಿಗೊಂಡು, ಇಂದು ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿ, ಇದು ಕೋಲೇ ಬಸವಣ್ಣನವರ ಆಚರಣೆಯಲ್ಲ ಎಂದು ತುಸು ಖಾರವಾಗಿಯೇ ಪ್ರತಿಕ್ರಿಯಿಸಿದೆ. ಕೂಡಲೇ ಗೆಳೆಯ ನೀಲಕಂಠರ ಈ ಪ್ರತಿಕ್ರಿಯೆ ನಿಜಕ್ಕೂ ನನ್ನ ಕಣ್ಮನ ತೆರೆಸಿತು ಎಂದರೆ ತಪ್ಪಾಗಲಾರದು. ನಾವೆಲ್ಲಾ ರೈತರು ಬೇಸಾಯಕ್ಕೆ ಅಂತ ಎತ್ತಿಗೆ… Read More ಅರ್ಥ ಪೂರ್ಣ ಬಸವ ಜಯಂತಿಯ ಆಚರಣೆ
