ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ
ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

