ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ
ಎಪ್ಪತರ ದಶಕದಲ್ಲಿ ನನಗೆ ಆಗಿನ್ನೂ ಬುದ್ಧಿ ಬಂದ ಸಮಯದಲ್ಲಿ ನಾನು ಬಹಳ ಕಾಲ ಗುನುಗುತ್ತಿದ್ದ ಮತ್ತು ಈಗಲೂ ನನಗೆ ನೆನಪಿನಲ್ಲಿ ಇರುವ ದೇವರಗುಡಿ ಚಿತ್ರದ ಚಿ.ಉದಯಶಂಕರ್ ಸಾಹಿತ್ಯ ರಚನೆಯ, ರಾಜನ್-ನಾಗೇಂದ್ರ ಜೋಡಿ ಸಂಗೀತ ನೀಡಿ ಶ್ರೀ ಎಸ್.ಪಿ.ಬಾಲಸುಬ್ರಮಣ್ಯಂ ಹಾಡಿರುವ ಮಾಮರವೆಲ್ಲೋ ಕೋಗಿಲೆ ಎಲ್ಲೋ, ಏನೀ ಸ್ನೇಹ ಸಂಬಂಧ, ಎಲ್ಲಿಯದೋ ಈ ಅನುಬಂಧ ಹಾಡು ಇಂದಿನ ದಿನಕ್ಕೆ ನಿಜಕ್ಕೂ ಅನ್ವರ್ಥವಾಗಿದೆ. ಜೂನ್ 4, 1946 ರಲ್ಲಿ ಆಂಧ್ರ ಪ್ರದೇಶದ ಸಣ್ಣ ಹಳ್ಳಿಯೊಂದರಲ್ಲಿ ಜನಿಸಿ ತಮಿಳುನಾಡಿನ ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡಿ… Read More ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ
