ಶ್ರೀ ಬಿಳಿಗಿರಿರಂಗ

ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಗಿರಿಜನ ಸೋಲಿಗರ ಆರಾಧ್ಯ ದೈವವಾದ ಬಿಳಿಗಿರಿರಂಗ ಬೆಟ್ಟದಲ್ಲಿ ನೆಲಸಿರುವ ಶೀ ರಂಗನಾಥಸ್ವಾಮಿಯ ಕುರಿತಾದ ವಿಶೇಷತೆಗಳು ಮತ್ತು ಸ್ಥಳ ಪುರಾಣಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಬಿಳಿಗಿರಿರಂಗ

ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ