ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು
ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು
