ಸುಕ್ರಿ ಬೊಮ್ಮುಗೌಡ
ಕರ್ನಾಟಕ ರಾಜ್ಯ ಹೇಳೀ ಕೇಳಿ ಕಲೆಗಳ ತವರೂರು. ಕರ್ನಾಟಕದ ಪ್ರತೀ ಹಳ್ಳಿ ಹಳ್ಳಿಗಳೂ ಸಾಂಸ್ಕೃತಿಕ ಕಲೆಗಳ ಬೀಡಾಗಿದ್ದು ಅಲ್ಲಿ ನೂರಾರು ಕಲಾವಿದರನ್ನು ಕಾಣಬಹುದಾಗಿದೆ. ಅದೇ ರೀತಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ಆಧ್ಭುತ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ ಅವರ ಯಶೋಗಾಥೆ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ. ಹಾಲಕ್ಕಿ ಒಕ್ಕಲಿಗರು ಉತ್ತರ ಕನ್ನಡದ ವಿಶಿಷ್ಟ ಬುಡಕಟ್ಟು ಜನಾಂಗವಾಗಿದ್ದು, ಕರಾವಳಿ ಪ್ರದೇಶಗಳಾದ ಅಂಕೋಲಾ, ಕಾರವಾರ, ಕುಮಟಾ ಮತ್ತು ಹೊನ್ನಾವರದ ಸುತ್ತಮುತ್ತಲೂ ಹೆಚ್ಚಾಗಿ ಕಂಡು… Read More ಸುಕ್ರಿ ಬೊಮ್ಮುಗೌಡ
