ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ಪ್ರತೀ ಬಾರಿ ನಗರ ಪ್ರದೇಶ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ನೀರಸ ಮತದಾನವಾಗುವುದರ ಹಿಂದಿರುವ ಕರಾಳ ಸತ್ಯ ಮತ್ತು ಅದರನ್ನು ಸರಿಪಡಿಸಬಹುದಾದ ಪರಿ ಇದೋ ನಿಮಗಾಗಿ… Read More ನಗರ ಪ್ರದೇಶಗಳ ಕಡಿಮೆ ಮತದಾನದ ಹಿಂದಿರುವ ಸತ್ಯಾಸತ್ಯತೆ

ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಮಾವಳ್ಳಿ ಟಿಫನ್ ರೂಂ (MTR)

ಸುಮಾರು 99 ವರ್ಷಗಳ ಹಿಂದೆ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯ ಮಾವಳ್ಳಿಯಲ್ಲಿ ಸಣ್ಣದಾಗಿ ಆರಂಭವಾದ ಮಾವಳ್ಳಿ ಟಿಫನ್ ರೂಂ ಇಂದು ಎಂಟಿಆರ್ ಹೆಸರಿನಲ್ಲಿ, ಬೆಂಗಳೂರು, ಉಡುಪಿ, ಮೈಸೂರು, ಸಿಂಗಾಪುರ್, ಕೌಲಾಲಂಪುರ್, ಲಂಡನ್ ಮತ್ತು ದುಬೈನಲ್ಲಿಯೂ ಸಹಾ ಶಾಖೆಗಳನ್ನು ಹೊಂದಿರುವುದಲ್ಲದೇ, ಸಿದ್ಧ ಪಡಿಸಿದ ಬಗೆ ಬಗೆಯ ಮಸಾಲೆ ಮತ್ತು ರೆಡಿ ಟು ಈಟ್ ಪದಾರ್ಥಗಳಲ್ಲಿ ವಿಶ್ವವಿಖ್ಯಾತಿ ಪಡೆದಿದೆ.

ಅಂತಹ ವಿಶ್ವವಿಖ್ಯಾತ ಎಂಟಿಆರ್ ಬೆಳೆದು ಬಂದ ದಾರಿ ಮತ್ತು ಮಾಡಿರುವ ಸಾಧನೆಗಳ ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಮಾವಳ್ಳಿ ಟಿಫನ್ ರೂಂ (MTR)

ಬೆಂಗಳೂರು ಕರಗ

ಬೆಂಗಳೂರಿನ ಹೃದಯ ಭಾಗವಾದ ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬಹಳ ಸಡಗರ ಸಂಭ್ರಮಗಳಿಂದ ಬಹಳ ಅದ್ದೂರಿಯಾಗಿ ಪ್ರತೀ ವರ್ಷದ ಚೈತ್ರ ಮಾಸದ ಹುಣ್ಣಿಮೆಯಂದು ಅಚರಿಸಲ್ಪಡುವ ಬೆಂಗಳೂರು ಹಸಿ ಕರಗದ ಆಚರಣೆ, ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಬೆಂಗಳೂರು ಕರಗ

ಮುಳುಗಿತೇ ಬೆಂಗಳೂರು?

ನೆನ್ನೆ ಸಂಜೆ ಮುಂಬೈಯಿಂದ ಕರೆ ಮಾಡಿದ್ದ ನನ್ನ ಸಹೋದ್ಯೋಗಿಯೊಬ್ಬರು ಎಂದಿನಂತೆ ಉಭಯ ಕುಶಲೋಪರಿ ವಿಚಾರಿಸಿದ ನಂತರ ಕೇಳಿದ ಮೂತ್ತ ಮೊದಲನೇ ಪ್ರಶ್ನೆಯೇ, ಕಳೆದ ಒಂದು ವಾರದಿಂದ ಬೆಂಗಳೂರು ಮುಳುಗಿ ಹೋಗಿದೆಯಂತೆ? ಈಗ ಪರಿಸ್ಥಿತಿ ಹೇಗಿದೆ? ಎಂಚು. ನಿಮಗೆ ಹೇಗೆ ಈ ವಿಷಯ ಗೊತ್ತಾಯಿತು? ಎಂದು ವಿಚಾರಿಸಿದಾಗ, ವಾಟ್ಸಾಪ್ ನಲ್ಲಿ ಬೆಂಗಳೂರಿನ ಹತ್ತು ಹಲವಾರು ವೀಡಿಯೋಗಳು ಹರಿದಾಡುತ್ತಿವೆ. ಅದನ್ನು ನೋಡಿ ಗೊತ್ತಾಯಿತು ಎಂದಾಗ, ಜನರು ಇಲಿ ಹೋಯ್ತು ಎಂದರೆ ಹುಲಿ ಹೋಯ್ತು ಎಂದು ಹೇಳ್ತಾರಲ್ಲಾ ಎಂದು ಮನಸ್ಸಿನಲ್ಲಿ ಅಂದು… Read More ಮುಳುಗಿತೇ ಬೆಂಗಳೂರು?

ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ಇಂದು ಬೆಳಿಗ್ಗೆ ಎದ್ದು ವಿಜಯ ಕರ್ನಾಟಕ ಪತ್ರಿಕೆಯ ಮುಖ ಪುಟದ ಈ ವಿಷಯ ಓದುತ್ತಿದ್ದಂತೆಯೇ ಬಹಳ ದಿನಗಳಿಂದಲೂ ಬರೆಯಬೇಕೆಂದಿದ್ದ ವಿಚಾರಕ್ಕೆ ಪೂರಕವೆನಿಸಿ ಈ ಲೇಖನವನ್ನು ನಿಮ್ಮೊಂದಿಗೆ ಪ್ರಸ್ತುತ ಪದಿಸುತ್ತಿದ್ದೇನೆ. ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 2500 ಎಂಜಿನಿಯರಿಂಗ್ ಕಾಲೇಜುಗಳು, 1400 ಪಾಲಿಟೆಕ್ನಿಕ್‌ಗಳಿವೆ. ಈ ಕಾಲೇಜುಗಳಿಂದಾಗಿ ಭಾರತದಲ್ಲಿ ವಾರ್ಷಿಕವಾಗಿ ಸರಿಸುಮಾರು 15 ಲಕ್ಷ ಎಂಜಿನಿಯರಿಂಗ್ ಪದವೀಧರರು ಹೊರಬರುತ್ತಿದ್ದಾರೆ. ಇನ್ನು ಕರ್ನಾಟಕದಲ್ಲೇ ಸುಮರು 542 ಎಂಜಿನಿಯರಿಂಗ್ ಕಾಲೇಜುಗಳಿದ್ದು ಅವುಗಳಲ್ಲಿ 134 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳದರೆ, ಖಾಸಗೀ ಕಾಲೇಜುಗಳೇ 407… Read More ನಾಯಿಕೊಡೆಯಂತೆ ಹಬ್ಬಿರುವ ಇಂಜಿನೀಯರಿಂಗ್ ಕಾಲೇಜುಗಳು

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು