ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?
ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?
ಕುಡಿಯಲು ನೀರು ಕೇಳಿದರೆ, ನೀರಿನ ಜೊತೆ ಬೆಲ್ಲವನ್ನೂ ಕೊಡುವಷ್ಟು ವಿಶಾಲ ಹೃದಯವವರು ಕನ್ನಡಿಗರು ಎಂಬ ಮಾತಿಗೆ ಅನ್ವಯವಾಗುವಂತಹ ರೋಚಕವಾದ ಪ್ರಸಂಗ ಇದೋ ನಿಮಗಾಗಿ… Read More ಇನ್ನೂ ಸ್ವಲ್ಪ ಕುಡಿಯೋದಿಕ್ಕೆ ನೀರು ಕೊಡ್ತೀರಾ?
ನೇಸರನು ತನ್ನ ಪಥವ ಬದಲಿಸಿ, ಮಾಗಿಯ ಚಳಿ ಮಾಯವಾಗಿ, ಜನ ಮಾನಸದಲ್ಲಿ ಹೊಸ ಚೈತನ್ಯ ಮೂಡಿಸುವ ಸುಗ್ಗಿಯ ಹಬ್ಬ ಸಂಕ್ರಾಂತಿಯ ವೈಶಿಷ್ಟ್ಯತೆಗಳೇನು? ಈ ಹಬ್ಬದಲ್ಲಿ ಹುಗ್ಗಿ, ಎಳ್ಳು ಬೆಲ್ಲವನ್ನು ನೈವೇದ್ಯಕ್ಕೆ ಏಕೆ ಇಡುತ್ತಾರೆ? ಈ ಹಬ್ಬವನ್ನು ಎಲ್ಲೆಲ್ಲಿ ಹೇಗೇಗೇ ಆಚರಿಸುತ್ತಾರೆ? ಎಂಬೆಲ್ಲಾ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ… Read More ಮಕರ ಸಂಕ್ರಾಂತಿ
ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು