ತೋಳ ಬಂತು ತೋಳ
ಸಾರಿಗೆ ಸಂಪರ್ಕ ಜನ ಜೀವನದ ಒಂದು ಅವಿಭಾಜ್ಯ ಅಂಗವಾಗಿದೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರನ್ನು ಕರೆದೊಯ್ಯಲು ಮತ್ತು ವಸ್ತುಗಳನ್ನು ಸಾಗಿಸಲು ಸಾರಿಗೆ ವಾಹನಗಳ ಅವಶ್ಯಕತೆ ಅತ್ಯಗತ್ಯವಾಗಿ ಇದನ್ನು ಮನಗಂಡ ಸ್ವಾತ್ರಂತ್ರ್ಯಾ ನಂತರ ಸರ್ಕಾರವೇ ನೇರವಾಗಿ ಸಾರಿಗೆ ಸಂಸ್ಜೆಗಳನ್ನು ಅರಂಭಿಸಿ ಸುಮಾರು ವರ್ಷಗಳ ವರೆಗೂ ಅದನ್ನು ನಡೆಸಿಕೊಂಡು ಹೋಗಿತ್ತು. ಈ ಸಾರಿಗೆ ಸಂಸ್ಥೆಯ ನೌಕರಿಗಲ್ಲರಿಗೂ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನೇ ನೀಡುತ್ತಿದ್ದರೂ. ಈ ನೌಕರ ದುರಾಡಳಿತ ಮತ್ತು ಕದ್ದು ತಿನ್ನುವಿಕೆಯಿಂದಾಗಿ ಪ್ರತೀವರ್ಷವೂ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗಿ… Read More ತೋಳ ಬಂತು ತೋಳ
