ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಮಾಘ ಸ್ನಾನ

ಎಲ್ಲಾ ಮಾಸಗಳಲ್ಲಿಯೂ ಕಾರ್ತಿಕ ಮಾಸ ಸರ್ವಶ್ರೇಷ್ಠ ಎಂದರೆ, ಆದಕ್ಕಿಂತಲೂ ಲಕ್ಷಪಟ್ಟು ಶ್ರೇಷ್ಠವಾದದ್ದು ಮಾಘ ಮಾಸ ಮತ್ತು ಮಾಘ ಮಾಸದ ಸ್ನಾನ ಎಂದು ಹೇಳಲಾಗುತ್ತದೆ. ಹಾಗಾಗಿ ನಾವಿಂದು ಅಂತಹ ಪವಿತ್ರ ಮಾಘ ಸ್ನಾನದ ಮಹತ್ವವನ್ನು ತಿಳಿಯೋಣ ಬನ್ನಿ.… Read More ಮಾಘ ಸ್ನಾನ