ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?
ಇತ್ತೀಚಿನ ದಿನಗಳಲ್ಲಿ ಬಹುಮಟ್ಟಿಗೆ ಕೇಳುತ್ತಿರುವುದು ಎರಡು ವಿಷಯ ಒಂದು ಕೊರೋನ ಕುರಿತಾದ ವಿಷಯವಾದರೆ, ಇನ್ನೊಂದು ಬ್ರಾಹ್ಮಣ್ಯ ಮತ್ತು ಬ್ರಾಹ್ಮಣರ ವಿರುದ್ಧ ಅನಾವಶ್ಯಕವಾಗಿ ತಮ್ಮ ತಮ್ಮ ತೆವಲುಗಳನ್ನು ತೀರಿಸಿಕೊಳ್ಳುವಷ್ಟು ವಾಚಾಮಗೋಚರವಾಗಿ ಕಂಡ ಕಡೆಗೆಳಲ್ಲಿ ಬೈದಾಡುತ್ತಾ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಮಂದಿಗಳೇ ಹೆಚ್ಚಾಗಿದ್ದಾರೆ. ಮೇಲೆ ತಿಳಿಸಿದ ಎರಡೂ ವಿಷಯಗಳೂ ಒಂದಕ್ಕೊಂದು ಪೂರಕವಾಗಿದೆ ಅಂದ್ರೇ ಆಶ್ಚರ್ಯವಾಗುತ್ತದೆ ಅಲ್ವೇ? ನಿಜ ಹೇಳ್ಬೇಕು ಅಂದ್ರೇ, ಬಹಳ ಹಿಂದಿನಿಂದಲೂ ನಮ್ಮಲ್ಲಿ ತಮ್ಮ ಕರ್ಮಾನುಸಾರವಾಗಿ ವರ್ಣಾಶ್ರಮಗಳು ರೂಢಿಯಲ್ಲಿ ಇತ್ತೇ ಹೊರತು ಅವು ಜನ್ಮತಃ ಆಚರಣೆಯಲ್ಲಿರಲಿಲ್ಲ, ಯಾರು ಬ್ರಹ್ಮತ್ವವನ್ನು… Read More ಬ್ರಾಹ್ಮಣರು ಭಾರತೀಯರಲ್ಲವೇ? ಬ್ರಾಹ್ಮಣರಿಗೆ ಭಾರತದಲ್ಲಿ ಜೀವಿಸುವ ಹಕ್ಕಿಲ್ಲವೇ?






