ವೀರ ಕುನ್ವರ್ ಸಿಂಗ್
ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್



