ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ್ ಅನ್ನಕ್ಕನವರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಅನ್ನಕ್ಕನವರ್

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ