ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ

ಕನ್ನಡದ ಖ್ಯಾತ ಕವಿ, ನಾಟಕಕಾರ, ವಿಮರ್ಶಕ, ವಿದ್ವಾಂಸರಾಗಿ, ಸರಳ ಭಾಷೆಯ ಗ್ರಾಮೀಣ ಸೊಗಡಿನ ಸಾಹಿತ್ಯ ಮತ್ತು ಭಾವ ತುಂಬಿದ ಭಾವಗೀತೆಗಳ ಮೂಲಕ ಜನಪ್ರಿಯರಾಗಿದ್ದ ಹೆಚ್. ಎಸ್. ವೆಂಕಟೇಶ ಮೂರ್ತಿ (ಎಚ್.ಎಸ್.ವಿ) ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಿತ್ಯ ಲೋಕದ ಅವರ ಸಾಧನೆಗಳು ನಮ್ಮ  ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ
Read More ಡಾ. ಹೆಚ್. ಎಸ್. ವೆಂಕಟೇಶ ಮೂರ್ತಿ