ಭೂವರಾಹಸ್ವಾಮಿ ದೇವಸ್ಥಾನ ಕಲ್ಲಹಳ್ಳಿ
ವರಾಹ ನಾಥ ಕಲ್ಲಹಳ್ಳಿ ಮಂಡ್ಯ ಜಿಲ್ಲೆಯ ಕೆ .ಅರ. ಪೇಟೆ ತಾಲೂಕಿನ ಒಂದು ಪುಣ್ಯ ಕ್ಷೇತ್ರ ಕೆ.ಅರ. ಪೇಟೆ ಯಿಂದ 18.ಕಿ.ಮಿ.,ಮೈಸೂರಿನಿಂದ 43 ಕಿ.ಮಿ. ದೂರದಲ್ಲಿದೆ. ಮೈಸೂರಿನಿಂದ ಕೆ.ಆರ್.ಎಸ್ ಮಾರ್ಗವಾಗಿ ಕನ್ನಂಬಾಡಿ ಊರನ್ನು ದಾಟಿ ಕೆ.ಆರ್.ಎಸ್ ಹಿನ್ನಿರನ್ನು ಅನುಸರಿಸಿಕೊಂಡು ಅರ್ಧ ಮುಕ್ಕಾಲು ಗಂಟೆ ಪ್ರಯಣಿಸಿದರೆ, ಪಶ್ಚಿಮ ದಿಂದ ಉತ್ತರಕ್ಕೆ ಸಾಗುವ ಹೇಮಾವತಿ ನದಿಯ ದಡದಲ್ಲಿ ನಿರ್ಮಾಣದ ಹಂತದಲ್ಲಿರುವ ಕಲ್ಲಹಳ್ಳಿಯ ಭೂವರಾಹ ಸ್ವಾಮಿಯ ದೇವಾಲಯವನ್ನು ಕಾಣಬಹುದಾಗಿದೆ. ಬೆಂಗಳೂರಿನಿಂದ ಬರುವ ಭಕ್ತಾದಿಗಳು ಮಂಡ್ಯ ಮತ್ತು ಶ್ರೀ ರಂಗಪಟ್ಟಣ ಮಾರ್ಗವಾಗಿ ಬಂದು… Read More ಭೂವರಾಹಸ್ವಾಮಿ ದೇವಸ್ಥಾನ ಕಲ್ಲಹಳ್ಳಿ
