ಸೌತೆಕಾಯಿ ಹಸೀ ಮಜ್ಜಿಗೆ ಹುಳಿ
ಮನೆಯಲ್ಲಿ ಮೊಸರು ಹೆಚ್ಚಿಗೆ ಉಳಿದು ಬಿಟ್ಟಲ್ಲಿ ಅಥವಾ ಮನೆಗೆ ಇದ್ದಕ್ಕಿದ್ದಂತೆಯೇ ಯಾರಾದ್ರೂ ಸಂಬಂಧೀಕರು ಬಂದು ಬಿಟ್ಟಲ್ಲಿ ಅಷ್ಟು ಹೊತ್ತಿನಲ್ಲಿ ಹುಳಿ, ಸಾರು ಮುಂತಾದವುಗಳನ್ನು ಮಾಡಲು ಪುರುಸೊತ್ತು ಇಲ್ಲದಿದ್ದಲ್ಲಿ, ದಿಡೀರ್ ಎಂದು ತಯಾರಿಸಬಹುದಾದ ಮತ್ತು ದೇಹದ ಆರೋಗ್ಯಕ್ಕೂ ಉತ್ತಮವಾದ ಸೌತೇಕಾಯಿ ಹಸೀ ಮಜ್ಜಿಗೆ ಹುಳಿ ಮಾಡುವ ವಿಧಾನವನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಸವಿಯಬಹುದಾದಷ್ಟು ಸೌತೇಕಾಯಿ ಹಸೀ ಮಜ್ಜಿಗೆ ಹುಳಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ಎಳೆಯ ಸೌತೇಕಾಯಿ – 1 ತೆಂಗಿನತುರಿ – 1… Read More ಸೌತೆಕಾಯಿ ಹಸೀ ಮಜ್ಜಿಗೆ ಹುಳಿ

