ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ
ಆತ ದೇಶ ಕಾಯುವ ವೀರ ಯೋಧ. ತನ್ನ ಸಂಸಾರವನ್ನು ಇಲ್ಲಿ ಬಿಟ್ಟು ಅವರನ್ನು ಚೆನ್ನಾಗಿ ನೋಡಿಕೊಳ್ಳುವ ಸಲುವಾಗಿಯೇ ದೂರದ ಗಡಿಯಲ್ಲಿ ಚಳಿ ಮಳೆಯನ್ನು ಲೆಕ್ಕಿಸದೇ ತನ್ನ ಸೇವೆಯನ್ನು ಸಲ್ಲಿಸುತ್ತಾ ಕಾಲ ಕಾಲಕ್ಕೆ ತಾನು ದುಡಿಡಿದ್ದ ಹಣವನ್ನು ಕಳುಹಿಸುತ್ತಾ ಸಮಯ ಸಿಕ್ಕಾಗಲೆಲ್ಲಾ ಊರಿಗೆ ಬಂದು ಹೋಗುತ್ತಿರುತ್ತಾನೆ. ಇನ್ನು ಆತನ ಪತ್ನಿಯೂ ತಮ್ಮ ಮಕ್ಕಳಿಗೆ ಮನೆಯ ಯಜಮಾನರು ತಮ್ಮ ಜೊತೆ ಇಲ್ಲದಿರುವುದು ಗೊತ್ತೇ ಆಗದಂತೆ ಯಜಮಾನರು ಕಳುಹಿಸಿದ ಹಣದಲ್ಲಿಯೇ ಹಾಗೂ ಹೀಗೂ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಸಾಕಿ ಸಲಹಿ… Read More ಹುಚ್ಚು ಮದುವೆಯಲ್ಲಿ ಉಂಡವನೇ ಜಾಣ
