ಹುಯಿಲಗೋಳ ನಾರಾಯಣರಾಯರು

ಕನ್ನಡದ ಶ್ರೇಷ್ಠ ಕವಿ, ಸ್ವಾತಂತ್ರ್ಯ ಹೋರಾಟಗಾರ, ಉತ್ತಮ ವಾಗ್ಮಿ, ಶ್ರೇಷ್ಠ ನಾಟಕಕಾರರೂ, ನಟರೂ, ಚಿಂತಕರೂ ಹೀಗೆ  ಬಹುಮುಖ ಪ್ರತಿಭೆಯ ಮೇರು ವ್ಯಕ್ತಿಗಳು ಮತ್ತು ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಎಂದು ಕನ್ನಡಿಗರನ್ನು ಸದಾಕಾಲವೂ ಜಾಗೃತಗೊಳಿಸುವಂತಹ ಗೀತೆಯನ್ನು ನೀಡಿದ (ಶ್ರೀ ಹುಯಿಲಗೋಳ ನಾರಾಯಣರಾಯರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.

ನಿಮ್ಮವನೇ ಉಮಾಸುತ… Read More ಹುಯಿಲಗೋಳ ನಾರಾಯಣರಾಯರು

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ