ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ನಾನು ದೇವನು ಅಲ್ಲಾ ದೇವ ಮಾನವನೂ ಅಲ್ಲಾ ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಮನುಷ್ಯ ಎಂದು ಹೇಳುತ್ತಲೇ ಲಕ್ಷಾಂತರ ಭಕ್ತರನ್ನು ಹೊಂದಿದ್ದಂತಹ ಕಡೂರು ತಾಲೂಕಿನ ಸಖರಾಯಪಟ್ಟಣದ ವೆಂಕಟಾಚಲ ಅವಧೂತರ ಬಗ್ಗೆ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿದುಕೊಳ್ಳೋಣ… Read More ಸಖರಾಯಪಟ್ಟಣದ ಶ್ರೀ ವೆಂಕಟಾಚಲ ಅವಧೂತರು

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್

ಅಕ್ಷಯ ತೃತೀಯ/ತದಿಗೆ

ವೈಶಾಖ ಮಾಸದ ಶುದ್ಧ ತೃತೀಯದ ತಿಥಿಯಂದು ಆಚರಿಸಲಾಗುವ ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯದ ಹಿನ್ನಲೆಯೇನು? ಈ ದಿನದಂದು ಚಿನ್ನ ಖರೀಧಿಸಿದಲ್ಲಿ ಮಾತ್ರವೇ ಫಲ ದೊರೆಯುವುದೇ? ಅಥವಾ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಬೇರೇ ಯಾವುದಾದರೂ ವಿಧಾನವಿದೆಯೇ? ಎಂಬೆಲ್ಲಾ ಜಿಜ್ಞಾಸೆಗಳಿಗೆ ಇದೋ ಇಲ್ಲಿದೆ ಉತ್ತರ.… Read More ಅಕ್ಷಯ ತೃತೀಯ/ತದಿಗೆ