bullet ಮತ್ತು wallet ಶಕ್ತಿ ಸಾಮರ್ಥ್ಯ
ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ
