ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ! ಹುಬ್ಬಳ್ಳಿಯಲ್ಲಿ ವಿದ್ಯಾ ಗೌಡರ್ ದುರಂತ ಸಾವು

ಸಂಭ್ರಮದ ಹೆಸರಿನಲ್ಲಿ ಅಮಾಯಕರ ಜೀವದ ಜೊತೆ ಚೆಲ್ಲಾಟವೇಕೆ? ಒಂದು ಕ್ಷಣದ ನಿರ್ಲಕ್ಷ್ಯ… ಕಣ್ಣಿಗೆ ಸರಿಯಾಗಿ ಕಾಣಿಸದ ಒಂದು ದಾರ… ಮನೆಗೆ ಮರಳಬೇಕಿದ್ದ ಮಹಿಳೆಯೊಬ್ಬರ ಬದುಕನ್ನೇ ಕಸಿದುಕೊಂಡ ದುರಂತ! ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಸಿಲುಕಿ  38 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಿಜಕ್ಕೂ ಹೃದಯವಿದ್ರಾವಕ. ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಹಳೇಹುಬ್ಬಳ್ಳಿಯ ಬೀರಬಂದ್ ಓಣಿಯ ನಿವಾಸಿ ವಿದ್ಯಾ ಮಂಜುನಾಥ ಗೌಡರ್ ಅವರು, ಕೆಲಸಕ್ಕೆಂದು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಾರವಾರ ರಸ್ತೆಯಲ್ಲಿ ಶಿವಶಂಕರ… Read More ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ! ಹುಬ್ಬಳ್ಳಿಯಲ್ಲಿ ವಿದ್ಯಾ ಗೌಡರ್ ದುರಂತ ಸಾವು