ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಒಂದು ಕಾಲದಲ್ಲಿ ಕನ್ನಡ ಸಿನಿಮಾ ಎಂದರೆ ಕಥೆ, ಪಾತ್ರ, ಸಂಗೀತ, ಸಾಹಿತ್ಯ ಮತ್ತು ಅಭಿನಯದ ಸಂಗಮವಾಗಿತ್ತು. ಸೀಮಿತ ಬಜೆಟ್‌ನಲ್ಲಿ ನಿರ್ಮಾಣವಾದ ಅನೇಕ ಚಿತ್ರಗಳು ಪ್ರೇಕ್ಷಕರ ಮನಸ್ಸನ್ನು ಗೆದ್ದು ಯಶಸ್ವಿಯಾಗುತ್ತಿದ್ದವು. ಇಂದು ದೇಶ, ವಿದೇಶಗಳಲ್ಲಿ ಚಿತ್ರೀಕರಣ, ನೂರಾರು ಕೋಟಿ ರೂಪಾಯಿ ಬಜೆಟ್, ಭಾರೀ VFX, ಬೃಹತ್ ಪ್ರಚಾರ ಮಾಡಿದರೂ ಸಿನಿಮಾಗಳು ಮಕಾಡೆ ಮಲಗುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಮಾಲ್ ಜಿಹಾದ್

ನಮ್ಮೂರಿನಲ್ಲಿ ಈ ಹಿಂದೆ ಇರುತ್ತಿದ್ದ ಶೆಟ್ಟರ ಕಿರಾಣಿ ಅಂಗಡಿ, ಐಯ್ಯಂಗಾರ್ ಬೇಕರಿ, ಬ್ರಾಹ್ಮಣರ ಹೋಟೇಲ್, ಇವೆಲ್ಲವೂ ಗಿರಾಕಿಗಳ್ಳದೇ ಮುಚ್ಚಿ ಹೋಗಿ, ಅವುಗಳ ಜಾಗದಲ್ಲಿ ಮಲೆಯಾಳಿಗಳ ಸೂಪರ್ ಮಾರ್ಟುಗಳು, ಹೈಪರ್ ಮಾಲ್ ಗಳು ತೆಲೆ ಎತ್ತುವ ಮೂಲಕ ನಮ್ಮ ದೇಶದ ಆರ್ಥಿಕತೆಗೆ ಮತ್ತು ಹಿಂದೂ ಧರ್ಮದ ಉಳಿವಿಗೂ ಮಾರಕವಾಗುತ್ತಿರುವ ಕರಾಳ ಸತ್ಯದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ಮಾಲ್ ಜಿಹಾದ್

ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಿ, ಕೇಳಿದಷ್ಟು ಹಣವನ್ನು ಕೊಟ್ಟ ಪೋಷಕರ ಔದಾರ್ಯತೆ, ಮನೆ ಮತ್ತು ಶಾಲೆಗಳ ಉತ್ತಮ ಸಂಸ್ಕಾರದ ಕೊರತೆ, ಸಿನಿಮಾ, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ, ಇನ್ನೂ ಮಕ್ಕಳಂತೆ ಆಟವಾಡ ಬೇಕಾದ ವಯಸ್ಸಿನಲ್ಲಿ, ಮಕ್ಕಳನ್ನು ಮಾಡಿಕೊಳ್ಳುವ ಆಟವನ್ನು ಕದ್ದು ಮುಚ್ಚಿ ಆಡುವಷ್ಟ್ರ ಮಟ್ಟಿಗೆ ಬೆಳೆದು ಬಿಟ್ಟಿರುವುದು ದೇಶದ ಹಿತದೃಷ್ಟಿಯಿಂದ ಮಾರಕವೇ ಸರಿ. ನಿಜವಾಗಿಯೂ ಕಾಲ ಕೆಟ್ಟಿಲ್ಲ, ಕೆಟ್ಟಿರುವುದು ನಮ್ಮ ಮನಸ್ಥಿತಿ ಮತ್ತು ಆನುಚರಣೆ ಅಲ್ವೇ?… Read More ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಮನೆಯಲ್ಲಿರುವ ಹಿರಿಯರು

ಅದೊಂದು ಗಂಡ, ಹೆಂಡತಿ, ಅಜ್ಜಿ ಮತ್ತು ಮೊಮ್ಮಗಳು ಇದ್ದ ಸುಂದರವಾದ ಸಂಸಾರ. ಅದೊಮ್ಮೆ ಮನೆಯವರೆಲ್ಲರೂ ವಾರಂತ್ಯದಲ್ಲಿ ಮಾಲ್ ಗೆ ಹೋಗಲು ನಿರ್ಧರಿಸಿ, ಅಮ್ಮಾ ನಾವೆಲ್ಲರೂ ಮಾಲ್ ಗೆ ಹೋಗುತ್ತಿದ್ದೇವೆ ಎಂದಾಗ, ಆ ವಯಸ್ಸಾದ ತಾಯಿ. ಸರಿ ಮಗನೇ ನೀವೆಲ್ಲರೂ ಹೋಗಿ ಬನ್ನಿ. ನನಗೆ ಕಾಲು ನೋವು ಇರುವ ಕಾರಣ ಅಲ್ಲೆಲ್ಲಾ ಅಲೆದಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಅಜ್ಜಿಯ ಮಾತನ್ನು ಕೇಳಿ ನೊಂದು ಕೊಂಡ ಮೊಮ್ಮಗಳು, ಇಲ್ಲಾ ಅಜ್ಜೀ ನೀವು ಖಂಡಿತವಾಗಿಯೂ ಬರಲೇ ಬೇಕು. ನೀವು ಬಾರದೇ ಹೋದಲ್ಲಿ… Read More ಮನೆಯಲ್ಲಿರುವ ಹಿರಿಯರು