ಮಾಸ್ತಿ ವೆಂಕಟೇಶ ಐಯ್ಯಂಗಾರ್
https://enantheeri.com/2019/11/15/maasti_venkatesha_iyengar/
ಮನೆ ಮಾತೃಭಾಷೆ ತಮಿಳು, ನೆರೆಹೊರೆಯವರ ಭಾಷೆ ತೆಲುಗು ಆದರೂ, ಕನ್ನಡದ ಆಸ್ತಿ ಎಂದೇ ಪ್ರಖ್ಯಾತರಾದ ಜ್ಞಾನಪೀಠಪ್ರಶಸ್ತಿ ಪುರಸ್ಕೃತ ಕನ್ನಡ ಹಿರಿಯ ಸಾಹಿತಿಗಳಾದ ಶ್ರೀ ಮಾಸ್ತಿ ವೆಂಕಟೇಶ ಐಯ್ಯಂಗಾರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆ, ಅವರ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿರುವ ಜೂನ್ 6ರ ಸ್ವಾರಸ್ಯ ಇದೋ ನಿಮಗಾಗಿ
