ಮಾಸ ಶಿವರಾತ್ರಿ
ನಮಗೆಲ್ಲಾ ತಿಳಿದಿರುವಂತೆ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಮಾಗಿಯ ಚಳಿಯ ಇನ್ನೂ ಹೋಗದೇ ಇದ್ದಾಗ, ಶಿಶಿರ ಋತುವಿನ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿ ಹಬ್ಬ ಕಳೆದ ಕೂಡಲೇ ಚಳಿ ಎಲ್ಲವೂ ಮಂಗಮಾಯ ಎಂದು ಮಾತನಾಡುವುದನ್ನುಕೇಳಿದ್ದೇವೆ. ಶಿವರಾತ್ರಿ ಹಬ್ಬದ ದಿನವಿಡೀ ಉಪವಾಸ ಮಾಡಿ ರಾತ್ರಿ ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಭಗವಾನ್ ಶಂಕರನನ್ನು ಪ್ರಾರ್ಥಿಸಿ ಮಾರನೇಯ ದಿನ ದಿನ ವಿವಿಧ ರೀತಿಯ ಭಕ್ಷ ಭೋಜನಗಗಳನ್ನು ತಯಾರಿಸಿ ಭಗವಂತನಿಗೆ ನೈವೇದ್ಯ ಮಾದಿ ಹಂಚಿ ತಿನ್ನುವ… Read More ಮಾಸ ಶಿವರಾತ್ರಿ

