ಕರ್ನಾಟಕದಲ್ಲಿ ಕಾಫಿ ಪ್ಲಾಂಟೇಷನ್ ಬೆಳೆದು ಬಂದ ಹಾದಿ

ಭಾರತದ ಕಾಫಿ ಉತ್ಪಾದನೆಯು ಸುಮಾರು 65–70% ಕರ್ನಾಟಕದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಮಲೆನಾಡು ಪ್ರದೇಶದಿಂದಲೇ ಬರುತ್ತಿದ್ದು ವಿಶ್ವದ ಅತ್ಯುತ್ತಮ ನೆರಳಿನ (Shade-grown) ಅರೇಬಿಕಾ ಮತ್ತು ರೋಬಸ್ಟಾ ಕಾಫಿಗೆ ಹೆಸರುವಾಸಿಯಾಗಿವೆ. ಆದರೆ ಈ ಯಶಸ್ಸಿನ ಹಿಂದಿರುವ ಸುಮಾರು 350 ವರ್ಷಗಳ ಇತಿಹಾಸದ ಯಶೋಗಾಥೆಯನ್ನು ಸವಿವರವಾಗಿ ತಿಳಿಯೋಣ ಬನ್ನಿ… Read More ಕರ್ನಾಟಕದಲ್ಲಿ ಕಾಫಿ ಪ್ಲಾಂಟೇಷನ್ ಬೆಳೆದು ಬಂದ ಹಾದಿ

ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ನಮ್ಮಲ್ಲಿ ಬಹುತೇಕರು ಮೈಸೂರಿನ ಚಾಮುಂಡೀ ಬೆಟ್ಟಕ್ಕೆ ಹೋಗಿ ತಾಯಿ ಶ್ರೀ ಚಾಮುಂಡಿಯ ದರ್ಶನ ಪಡೆದು ಬಂದರೂ, ಅಲ್ಲಿನ ಮೂಲ ದೇವರಾದ ಶ್ರೀ ಮಹಾಬಲೇಶ್ವರ ಮತ್ತು ಮಹಾನಂದಿಯ ದರ್ಶನವನ್ನೇ ಮಾಡದಿರುವ ಕಾರಣ, ಶ್ರೀ ಮಹಾಬಲೇಶ್ವರ ಮತ್ತು ಮಹಾ ನಂದಿಯ ಕುರಿತಾದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ.… Read More ಮೈಸೂರು ಶ್ರೀ ಚಾಮುಂಡಿ ಬೆಟ್ಟದ ಮಹಾ ನಂದಿ

ಬಿ.ವಿ.ಕೆ. ಐಯ್ಯಂಗಾರ್

ತಮ್ಮ ಸತ್ಯ, ನಿಷ್ಠೆ ಮತ್ತು ನ್ಯಾಯ ಪರತೆಯಲ್ಲದೇ ಸಮಾಜ ಮುಖೀ ಕಾರ್ಯಗಳಿಂದ ಅಪಾರವಾದ ಜನಮನ್ನಣೆ ಗಳಿಸಿದ್ದ ಶ್ರೀ ಬಿ.ವಿ.ಕೃಷ್ಣ ಅಯ್ಯಂಗಾರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಇಡೀ ಕುಟುಂಬದವರು ಈ ದೇಶಕ್ಕಾಗಿ ಮಾಡಿದ ಸೇವೆಗಳನ್ನು ನಮ್ಮ ಕನ್ನಡದ ಕಲಿತಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬಿ.ವಿ.ಕೆ. ಐಯ್ಯಂಗಾರ್

ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ತಲಕಾಡಿನ ಬಳಿಯ ಮುಡುಕುತೊರೆ ಯಲ್ಲಿ ಪ್ರತೀ ಮಾಘ ಮಾಸದಲ್ಲಿ ಎರಡು ವಾರಕ್ಕೂ ಅಧಿಕ ಸಮಯ ನಡೆಯುವ ಅದ್ದೂರಿಯ ವಿಶ್ವವಿಖ್ಯಾತ ಶ್ರೀ ಮಲ್ಲಿಕಾರ್ಜುನಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ದನಗಳ ಜಾತ್ರೋತ್ಸವ ದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ಅಲಿ ಆಸ್ಕರ್ ರಸ್ತೆ

ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್?  ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಸುಮಾರು 70 ವರ್ಷಗಳ ಕಾಲ ಅತ್ಯಂತ ಸುದೀರ್ಘವಾಗಿ ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್