ಡ್ರಾಪ್ ಕೊಟ್ಟವನಿಗೇ ಧರ್ಮದೇಟು
ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

