ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?
ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?






