ಅಲಿ ಆಸ್ಕರ್ ರಸ್ತೆ
ಬೆಂಗಳೂರಿನ ಇನ್‌ಫೆಂಟ್ರಿ ರಸ್ತೆ ಮತ್ತು ಕನ್ನಿಂಗ್‌ಹ್ಯಾಮ್ ರಸ್ತೆಯ ನಡುವಿನ ಒಂದು ಸಣ್ಣ ರಸ್ತೆಯನ್ನು ಅಲಿ ಆಸ್ಕರ್ ರಸ್ತೆ ಎಂದು ಕರೆಯಲ್ಪಡುತ್ತದೆ. ಯಾರು ಈ ಅಲಿ ಅಸ್ಕರ್? ಅವರಿಗೂ ಬೆಂಗಳೂರಿಗೂ ಏನು ಸಂಬಂಧ, ಬೆಂಗಳೂರಿಗೆ ಅವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಲಿ ಆಸ್ಕರ್ ರಸ್ತೆ



