ನಮ್ಮ ದೇಶದ ಸ್ವಾತಂತ್ಯ್ರ ಒಂದು ಪಕ್ಷದ ಭಿಕ್ಷೆಯೇ?
ಇತ್ತೀಚೆಗೆ ಪಶ್ಚಿಮ ಬಂಗಳದ ಕಾಂಗ್ರೇಸ್ ನಾಯಕನೊಬ್ಬ ಭಾರತ್ ಮಾತಾ ಕೀ ಜೈ ಎನ್ನುವುದು ಕಾಂಗ್ರೇಸ್ ಸ್ವತ್ತು ಇದನ್ನು ಬೇರೆಯವರಾರು ಹೇಳಬಾರದು ಎಂಬ ಉದ್ದಟತನವನ್ನು ತೋರಿದರೆ, ಅವರ ಪಕ್ಷದ ರಾಷ್ಟ್ರೀಯ ಆಧ್ಯಕ್ಷರು, ಲೋಕಸಭೆಯ ವಿರೋಧ ಪಕ್ಷದ ನಾಯಕರಿಂದ ಹಿಡಿದು, ಮಂಡ್ಯಾದ ಪದ್ಮಾವತಿ ರಮ್ಯಾವರೆಗೂ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಿದ್ದು ಕಾಂಗ್ರೇಸ್ ಪಕ್ಷ ಮಾತ್ರ. ಸ್ವಾತಂತ್ಯ್ರ ಹೋರಾಟ ಸಂದರ್ಭದಲ್ಲಿ ಇತರೇ ಪಕ್ಷದವರ ಕಾಣಿಕೆ ಇಲ್ಲ ಎಂಬ ಹಸೀ ಸುಳ್ಳನೇ ಬಾರಿ ಬಾರಿ ಹೇಳುತ್ತಾ ಅದನ್ನೇ ನಿಜವಾಗಿಸಲು ಹೊರಟಿರುವುದು ನಿಜಕ್ಕೂ ಆಘಾತಕಾರಿಯಾಗಿದೆ.… Read More ನಮ್ಮ ದೇಶದ ಸ್ವಾತಂತ್ಯ್ರ ಒಂದು ಪಕ್ಷದ ಭಿಕ್ಷೆಯೇ?
