ವಿಜಯ್ ಜೋಸೆಫ್ ಬೆನ್ನು ಹತ್ತಿರುವ ಕಾಂಗ್ರೇಸ್ ಬೇತಾಳ

ವಿಜಯ ಜೋಸೆಫ್ ಟಿವಿಕೆ ಪಕ್ಷದ 107 ಶಾಸಕರು ಮತ್ತು ಕಾಂಗ್ರೇಸ್ಸಿನ 5 ಶಾಸಕರು ಸೇರಿ 112 ಶಾಸಕರಿದ್ದು ಸರಳ ಬಹುತಮತವಾದ 118ಕ್ಕೆ ಕೇವಲ 6 ಸ್ಥಾನಗಳು ಕಮ್ಮಿಇದ್ದು, ಬಹುಮತವನ್ನು ಸದನದಲ್ಲಿ ತೋರಿಸುವುದಾಗಿ ಹೇಳಿದರೂ, ತಮಿಳುನಾಡಿನ ರಾಜ್ಯಪಾಲರು ಒಪ್ಪದೇ ಇರುವುದಕ್ಕೆ ಇದೋ ಇಲ್ಲಿದೇ ಅಸಲಿ ಕಾರಣ. … Read More ವಿಜಯ್ ಜೋಸೆಫ್ ಬೆನ್ನು ಹತ್ತಿರುವ ಕಾಂಗ್ರೇಸ್ ಬೇತಾಳ

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ

ಬಿಜೆಪಿ ಬಿಟ್ಟು ಹೊರಗೆ ಹೋಗುತ್ತಿರುವವರಲ್ಲಿ ಸವದಿ ಮತ್ತು ಶೆಟ್ಟರ್ ಮೊದಲೇನಲ್ಲಾ. ಈ ಮುಂಚೆ ಅನೇಕ ನಾಯಕರು ವಿವಿಧ ಕಾರಣಗಳಿಂದಾಗಿ ಬಿಜೆಪಿಯನ್ನು ಬಿಟ್ಟು ಹೊರಗೆ ಹೋಗಿ ತಮ್ಮದೇ ಪಕ್ಷವನ್ನು ಕಟ್ಟಿದರೇ ಹೊರತು ತಾವು ನಂಬಿದ್ದ ಸಿದ್ಧಾಂತದ ವಿರುದ್ಧವಾಗಿ ವಿರೋಧ ಪಕ್ಷಗಳು ಅದರಲ್ಲೂ ಕಾಂಗ್ರೇಸ್ ಪಕ್ಷವನ್ನು ಸೇರಿಕೊಂಡಿರಲಿಲ್ಲ.

ಇಂದು ಬಿಜಿಪಿಯ ಬಂಡಾಯದಲ್ಲಿ ತಮ್ಮ ರಾಜಕೀಯ ಬೇಳೆ ಬೆಳಸಿಕೊಳ್ಳಲು ನಿಮ್ಮಂತಹವರು ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದು ಆನೆಯ ಬಲ ಬಂದಂತೆ ಎಂದು ಹೇಳುವ ಕಾಂಗ್ರೇಸ್, ನಾಳೆ ಅಧಿಕಾರಕ್ಕೆ ಬಾರದೇ ಹೋದಾಗ ಇವರನ್ನು ಕಾಲ ಕಸದಂತೆ ಕಂಡಾಗ, ಭ್ರಮನಿರಸರಾಗುವುದು ನಿಶ್ಚಿತ.… Read More ಪಕ್ಷ ಮತ್ತು ಸಿದ್ದಾಂತ ಅನ್ನೋದು ಅಧಿಕಾರದ ಮುಂದೆ ಪುಸ್ತಕದ ಬದನೇಕಾಯಿ