ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು

ಅಪ್ಪಟ ಭಾರತೀಯ ತಳಿಯಾಗಿ, ಮಾವಿನ ಹಣ್ಣುಗಳಲ್ಲೇ ರಾಜ ಎಂಬ ಕೀರ್ತಿಗೆ ಪಾತ್ರವಾಗಿರುವ ರತ್ನಗಿರಿ ಅಪೂಸಿಗೆ, ಅಲ್ಫೊನ್ಸೊ ಎಂಬ ಹೆಸರು ಏಕೇ ಮತ್ತು ಹೇಗೆ ಬಂದಿತು? ರತ್ನಗಿರಿ ಅಪೂಸಿನ ವೈಶಿಷ್ಟ್ಯತೆಗಳೇನು? ಎಂಬೆಲ್ಲಾ ಕುತೂಹಲತೆಗೆ ಇದೋ ಇಲ್ಲಿದೆ ಉತ್ತರ… Read More ರತ್ನಗಿರಿ ಅಲ್ಫೊನ್ಸೊ ಮಾವಿನಹಣ್ಣು