ದಲಿತರು ಮತ್ತು ಮತಾಂತರ
ನಮ್ಮ ಅಜ್ಜ ಮೂಲತಃ ಬೆಳ್ಳೂರಿನವರಾದರೂ ಕೋಲಾರದ ಜಿನ್ನದ ಗಣಿಯಲ್ಲಿ ಹಿರಿಯ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರಿಂದ ನಾನು ಹುಟ್ಟಿದ್ದು ಕೆ.ಜಿ.ಎಫ್ ನಲ್ಲಿಯೇ ಹಾಗಾಗಿ ನಾನು ಚಿನ್ನದ ಹುಡುಗ ಎಂಬ ಹೆಮ್ಮೆಯಿದೆ. ಕೋಲಾರ ಕನ್ನಡನಾಡಿನ ಭಾಗವಾದರೂ ತೆಲುಗಿನವರದ್ದೇ ಪ್ರಾಭಲ್ಯವಾದರೆ, ಕೋಲಾರದಿಂದ ಕೇವಲ 31 ಕಿಮೀ ದೂರದಲ್ಲಿರುವ ಕೋಲಾರದ ಚಿನ್ನದ ಗಣಿ ಪ್ರದೇಶ ಕೆ.ಜಿ.ಎಫ್ ತಮಿಳು ಮಯ. ನಮ್ಮ ಕನ್ನಡಿಗರು ಆಳದ ಚಿನ್ನದ ಗಣಿಗಳಲ್ಲಿ ಇಳಿದು ಕೆಲಸ ಮಾಡಲು ಮನಸ್ಸು ಮಾಡದ ಕಾರಣ ಪಕ್ಕದ ಕೃಷ್ಣಗಿರಿಯಿಂದ ತಮಿಳು ಭಾಷಿಗರು ಇಲ್ಲಿಗೆ ಬಂದು… Read More ದಲಿತರು ಮತ್ತು ಮತಾಂತರ
