ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ಉಡುಪಿಯಿಂದ ಕೇವಲ 22 ಕಿಮೀ ದೂರದಲ್ಲಿರುವ ಸುಮಾರು 1600 ವರ್ಷಗಳ ಇತಿಹಾಸ ಇರುವ ಪೆರ್ಣಂಕಿಲದ ಶ್ರೀ ಮಹಾಗಣಪತಿ ದೇವಸ್ಥಾನದ ಸ್ಥಳಪುರಾಣ ಮತ್ತು ಆ ದೇವಾಲಯದ ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಪೆರ್ಣಂಕಿಲ ಶ್ರೀ ಮಹಾ ಗಣಪತಿ ದೇವಾಲಯ

ರಾಮ ಹೆಚ್ಚೋ, ರಾವಣ ಹೆಚ್ಚೋ‌

ಎರಡನೆಯ ಮಗುವಿನ‌ ನಿರೀಕ್ಷೆಯಲ್ಲಿದ್ದ ಒಬ್ಬ ತಾಯಿ ತನ್ನ ಎಂಟು ವರ್ಷದ ಮಗಳನ್ನು ರಾತ್ರಿ ಮೆಲ್ಲಗೆ ತಲೆ ಸವರುತ್ತಾ ಹಾಸಿಗೆಯ ಮೇಲೆ ಮಲಗಿಸುತ್ತಾ ಕುತೂಹಲದಿಂದ ಮಗಳನ್ನು ಕೇಳುತ್ತಾಳೆ. ಪುಟ್ಟೀ ನಿನಗೆ ತಮ್ಮ ಪಾಪು ಬೇಕಾ, ಇಲ್ಲವೇ ತಂಗಿ ಪಾಪು ಬೇಕಾ ಎಂದು. ತಾಯಿ ಕೇಳಿದ ಪ್ರಶ್ನೆಗೆ ಮಗಳು ಅಷ್ಟೇ ಮುಗ್ಧವಾಗಿ ನನಗೆ ತಂಗಿ ಪಾಪು ಬೇಡ ತಮ್ಮ ಪಾಪು ಬೇಕು ಅಂತ ಹೇಳುತ್ತಾಳೆ. ಪಾಪ ಮುಗ್ಧ ಮಗುವಿಗೆ ಏನೂ ತಿಳಿಯದು ‌ಎಂದು ಭಾವಿಸಿದ ತಾಯಿ ಮಾತು ಮುಂದುವರೆಸುತ್ತಾ, ಅಲ್ಲಾ… Read More ರಾಮ ಹೆಚ್ಚೋ, ರಾವಣ ಹೆಚ್ಚೋ‌