ದೇವರಗುಡ್ಡದ ಕಾರ್ಣಿಕ, ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್, ಯೋಗಿ ಆದಿತ್ಯನಾಥ್ ಪ್ರಧಾನಿಯಾಗುವ ಭವಿಷ್ಯವಾಣಿಯೇ? 

ಹಾವೇರಿ ರಾಣೆಬೆನ್ನೂರಿನ ಶ್ರಿ ಕ್ಷೇತ್ರ ದೇವರಗುಡ್ಡದ ಶ್ರೀ ಮಾಲತೇಶ ಸ್ವಾಮಿಯ ನವರಾತ್ರಿ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ನುಡಿದ ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್ ಕುರಿತಾಗಿ ವಿವಿಧ ರೀತಿಯ ವ್ಯಾಖ್ಯಾನ ನಡೆಯುತ್ತಿದ್ದು, ಯೋಗಿ ಆದಿತ್ಯನಾಥ್ ಪ್ರಧಾನಿ ಆಗಲಿದ್ದಾರೆ, ರಾಜ್ಯದಲ್ಲಿ ಮಳೆ ಬೆಳೆ ಸಮೃದ್ಧವಾಗಲಿದೆಯೇ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ದೇವರಗುಡ್ಡದ ಕಾರ್ಣಿಕ, ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್, ಯೋಗಿ ಆದಿತ್ಯನಾಥ್ ಪ್ರಧಾನಿಯಾಗುವ ಭವಿಷ್ಯವಾಣಿಯೇ? 

ಕಡಲ ತೀರದ ಭಾರ್ಗವ,ನಡೆದಾಡುವ ವಿಶ್ವಕೋಶ, ಸಾಹಿತ್ಯದಿಂದ ವಿಜ್ಞಾನದವರೆಗೆ, ಯಕ್ಷಗಾನದಿಂದ ಪರಿಸರ ಹೋರಾಟದವರೆಗೆ ಶಿವರಾಮ ಕಾರಂತರ ಅಸಾಮಾನ್ಯ ಸಾಧನೆ!

ಸಾಹಿತ್ಯ, ವಿಜ್ಞಾನ, ಕಲೆ, ನಾಟಕ, ಯಕ್ಷಗಾನ, ಶಿಕ್ಷಣ, ಪತ್ರಿಕೋದ್ಯಮ, ಸಮಾಜ ಸುಧಾರಣೆ, ಪರಿಸರ ಸಂರಕ್ಷಣೆ, ಇಷ್ಟೊಂದು ವಿಭಿನ್ನ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪ್ರತಿಯೊಂದರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ, ಕಡಲ ತೀರದ ಭಾರ್ಗವ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಶಿವರಾಮಕಾರಂತರ ಜನ್ಮ ದಿನದಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕಡಲ ತೀರದ ಭಾರ್ಗವ,ನಡೆದಾಡುವ ವಿಶ್ವಕೋಶ, ಸಾಹಿತ್ಯದಿಂದ ವಿಜ್ಞಾನದವರೆಗೆ, ಯಕ್ಷಗಾನದಿಂದ ಪರಿಸರ ಹೋರಾಟದವರೆಗೆ ಶಿವರಾಮ ಕಾರಂತರ ಅಸಾಮಾನ್ಯ ಸಾಧನೆ!

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಸತತ ಹತ್ತು ವರ್ಷಗಳ ಆಡಳಿತ ವಿರೋಧಿ ಅಲೆ, ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ವಿಚಾರ, ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನ, ಇಂಡಿ ಕೂಟದ ಒಗ್ಗಟ್ಟು, ಇವೆಲ್ಲದರ ನಡುವೆ 2027ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಬಲ್ಲದೇ? ಕುರಿತಾದ ವಸ್ತುನಿಷ್ಠ ಚುನಾವಣಾ ವಿಮರ್ಶೆ ಇದೋ ನಿಮಗಾಗಿ… Read More ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧ್ಯವೇ?

ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಕೋಮು ಸೌಹಾರ್ದ ಕಾಪಾಡಲು ಸರ್ಕಾರದ ಕ್ರಮಗಳು ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು. ತಪ್ಪಿತಸ್ಥರ ವಿರುದ್ಧ ಧರ್ಮ ಅಥವಾ ಜಾತಿ ನೋಡದೆ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸುವ ಪ್ರಕ್ರಿಯೆ ಬಹುಶಃ ಕರ್ನಾಟಕದಲ್ಲಿ ಮಾತ್ರವೇ ಕಾಣ ಬಹುದಾಗಿದ್ದು, ರಾಜ್ಯದಲ್ಲಿ ಈದ್ ಮಿಲಾದ್ ನೆಪದಲ್ಲಿ ರಾಜ್ಯದಲ್ಲಿ ನಡೆದ ಪ್ರಕರಣಗಳು ಇದೋ ನಿಮಗಾಗಿ… Read More ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಭಾರತದ ಭವಿಷ್ಯವು ಜಾತಿ ಆಧಾರಿತ ರಾಜಕೀಯದಿಂದಲ್ಲ, ಸಾಮರ್ಥ್ಯ, ಸಮಾನ ಅವಕಾಶ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯದಿಂದ ನಿರ್ಮಾಣವಾಗಬೇಕು. ಜಾತಿ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯುವುದು ತಪ್ಪಲ್ಲ. ಆದರೆ ಜಾತಿ ನಿರ್ಮೂಲನೆ ಕೇವಲ ಭಾಷಣಗಳಿಂದ ಸಾಧ್ಯವಿಲ್ಲ. ರಾಜಕೀಯದ ಕಾರ್ಯಪದ್ಧತಿಯಲ್ಲಿಯೇ ಬದಲಾವಣೆ ತಂದಾಗ ಮಾತ್ರವೇ ಸಾಧ್ಯ ಆಗುತ್ತದೆ ಅಲ್ವೇ?… Read More ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ಯಾವುದೇ ವಿದ್ಯಾರ್ಹತೆ ಇಲ್ಲದೇ, ಅಕ್ರಮ ಸಂಪಾದನೆಯ ಹಣದಿಂದಲೋ, ಕುಟುಂಬ ರಾಜಕಾರಣದಿಂದಲೋ ರಾಜಕೀಯಕ್ಕೆ ಬಂದು ಅಕ್ರಮವಾಗಿ ಅಸ್ತಿ ಸಂಪಾದನೆ ಮಾಡುವವರ ನಡುವೆ ವಿದ್ಯಾವಂತರಾಗಿ, ಐಪಿಎಸ್ ಅಧಿಕಾರಿಗಳಾಗಿದ್ದಂತಹವರು, ದೇಶದ ಹಿತದೃಷ್ಟಿಯಿಂದ ಶುದ್ಧವಾದ ರಾಜಕೀಯ ಮಾಡಲು ಬಂದಿರುವಂತಹ, ಪ್ರಾಮಾಣಿಕ ಮತ್ತು ದೂರದರ್ಶಿತ್ವ ಹೊಂದಿರುವಂತಹ ನಾಯಕರುಗಳ ಕೈ ಬಲ ಪಡಿಸುವುದು ಪ್ರತಿಯೊಬ್ಬ ಜವಾಬ್ಧಾರೀ ನಾಗರೀಕರ ಆದ್ಯ ಕರ್ತವ್ಯವೇ ಆಗಿದೆ ಅಲ್ವೇ?
… Read More ಐಎಡಿಎಂಕೆ ಜೊತೆ ಮೈತ್ರಿ ಆದರೆ ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ?

ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್