ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಸ್ವಂತ ಪರಿಶ್ರಮದಿಂದ ವೀಣೆ ತಯಾರಿಸುವುದನ್ನು ಕಲಿತು, ಅವರು ತಯಾರಿಸಿದ ಸಾಂಪ್ರದಾಯಿಕ ತಂಜಾವೂರು ವೀಣೆಯನ್ನು ನುಡಿಸಲು ದೇಶಾದ್ಯಂತ ಇರುವ ವೈಣಿಕರು ಹಾತೋರೆಯುವಂತಹ ಸಾಧನೆಯನ್ನು ಮಾಡಿ ವೀಣೆ ಬ್ರಹ್ಮ ಎಂದೆನಿಸಿಕೊಂಡಿದ, ಇತ್ತೀಚೆಗಷ್ಟೇ 70ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಂತಹ ಶ್ರೀ ಪೆನ್ನ ಓಬಳಯ್ಯನವರ ಕಲಾ ಕ್ಷೇತ್ರದ ಸಾಧನೆಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೀಣೆ ಬ್ರಹ್ಮ ಶ್ರೀ ಪೆನ್ನ ಓಬಳಯ್ಯ

ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ. ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ನಮ್ಮ ಆ ಎಲ್ಲಾ ಕುತೂಹಲವನ್ನು ತಣಿಸುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ ಪುರಾಣ… Read More ಶ್ರೀ ವೀರೇಂದ್ರ ಹೆಗ್ಗಡೆ