ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು
ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ನವೆಂಬರ್ ತಿಂಗಳಾದ್ಯಂತ ಕನ್ನಡ ನಾಡಿನ ಅವಿಖ್ಯಾತ ಕಲಿಗಳನ್ನು ಪರಿಚಯಿಸುವ ಕನ್ನಡದ ಕಲಿಗಳು ಮಾಲಿಕೆಯಲ್ಲಿ, ಮೈಸೂರು ಸಂಸ್ಥಾನದ ರಾಜಪುರೋಹಿತರು, ಆಸ್ಥಾನ ಕವಿಗಳೂ ಆಗಿದ್ದಲ್ಲದೇ, ತಮ್ಮ ಸರಸ ಕವಿತೆಗಳು, ಹತ್ತಾರು ಅನುವಾದ ಕೃತಿಗಳಲ್ಲದೇ, ತಮ್ಮದೇ ಸ್ವಂತ ಕೃತಿಗಳಿಂದ ಕನ್ನಡ ಸಾಹಿತ್ಯ ಭಂಡಾರವನ್ನು ಶ್ರೀಮಂತಗೊಳಿಸಿದ ಪುಣ್ಯಪುರುಷರಾಗಿರುವ ಶ್ರೀ ಬಸವಪ್ಪ ಶಾಸ್ತ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಅಭಿನವ ಕಾಳಿದಾಸ ವಿದ್ವಾನ್ ಬಸವಪ್ಪ ಶಾಸ್ತ್ರಿಗಳು
