ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

# 10, ಜನಪಥ್ ಬಂಗಲೆ

ಈ ಬಂಗಲೆಯ ವಿಳಾಸ ಓದಿದ ಕೂಡಲೇ ಬಹುತೇಕ ಭಾರತೀಯರಿಗೆ ಗೊತ್ತಿರುವ ಸಂಗತಿಯೇನೆಂದರೆ, ಆ ಬಂಗಲೆಯಲ್ಲಿ ಸದ್ಯಕ್ಕೆ ವಾಸಿಸುತ್ತಿರುವವರು, ಅರ್ಹತೆ ಇಲ್ಲದಿದ್ದರೂ, ನಮ್ಮ ಸರ್ಕಾರದಲ್ಲಿ ಯಾವುದೇ ಉನ್ನತ ಹುದ್ದೆ ಹೊಂದಿರದಿದ್ದರೂ, ನಮ್ಮ ದೇಶದ ಅನೇಕ ಆಗುಹೋಗುಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕಾರಣೀಭೂತರಾಗಿ ಹೋಗಿರುವುದು ನಿಜಕ್ಕೂ ವಿಪರ್ಯಾಸವೇ ಸರಿ ಹೌದು ನಿಮ್ಮ ಉಹೆ ಸರಿ. ನಾನೀಗ ಹೇಳ ಹೊರಟಿರುವುದು ನಮ್ಮ ಸರ್ಕಾರದ ಭಾಗವಾಗಿರದ ಕೇವಲ ಸಾಂಸದೆಯಾಗಿರುವ ಸೋನಿಯಾ ಗಾಂಧಿ ಅವರು ಹೇಗೆ ಈ ಬಂಗಲೆಯಲ್ಲಿ ಇನ್ನೂ ವಾಸಿಸುತ್ತಿದ್ದಾರೆ? ಇನ್ನೂ ಆ… Read More # 10, ಜನಪಥ್ ಬಂಗಲೆ

ನಕಲಿ ಗಾಂಧಿಗಳ ಪ್ರಮುಖ ಹಗರಣಗಳು

ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಅನೇಕ ಕ್ರಾಂತಿಕಾರಿಗಳ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೆ ಗೆದ್ದಲು ಶ್ರಮವಹಿಸಿ ಕಟ್ಟಿದ ಹುತ್ತದಲ್ಲಿ ಹಾವು ಸೇರಿಕೊಳ್ಳುವಂತೆ ಅಂದಿನ ಬಹುತೇಕ ಕಾಂಗ್ರೇಸ್ ನಾಯಕರ ವಿರೋಧದ ನಡುವೆಯೂ ಮಹಾತ್ಮಾಗಾಂಧಿಯವರ ಮೇಲೆ ಒತ್ತಡ ಹೇರಿದ ನೆಹರು ಸ್ವತ್ರಂತ್ರ್ಯ ಭಾರತದ ಪ್ರಪ್ರಥಮ ಪ್ರಧಾನಿಯಾದದ್ದು ಈಗ ಇತಿಹಾಸ. ಸ್ವತಂತ್ರ್ಯ ಬಂದಾಗಲಿಂದಲೂ ತೊಂಬತ್ತರ ದಶಕದವರೆಗೂ ನೆಹರೂ ಕುಟುಂಬವೇ ನಕಲಿ ಗಾಂಧಿ ಹೆಸರಿನಲ್ಲಿ ಅಧಿಕಾರವನ್ನು ಅನುಭವಿಸಿ ನಂತರ ಮೂರು ಅವಧಿಗಳಲ್ಲಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಹಿಂಬದಿಯ ಆಡಳಿತ ನಡೆಸಿ… Read More ನಕಲಿ ಗಾಂಧಿಗಳ ಪ್ರಮುಖ ಹಗರಣಗಳು