ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ








