ಅಶ್ವಿನಿ ನಾಚಪ್ಪ
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾಲೋಕಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ಅಂದು, ಇಂದು ಮತ್ತು ಮುಂದೆಯೂ ದೇಶದ ಕೀರ್ತಿಪತಾಕೆಯನ್ನು ಎತ್ತಿ ಹಿಡಿಯಲು ಅನೇಕ ಕ್ರೀಡಾಪಟುಗಳು ಸಿದ್ಧರಾಗಿದ್ದಾರೆ/ಸಿದ್ಧವಾಗುತ್ತಿದ್ದಾರೆ. 80ರ ದಶಕದಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ನಲ್ಲಿ ದೊಡ್ಡ ಹೆಸರು ಮಾಡಿದ್ದಲ್ಲದೇ,, ನಂತರ ಸಿನಿಮಾದಲ್ಲಿ ನಾಯಕಿಯಾಗಿಯೂ ಪ್ರಸಿದ್ಧಿ ಪಡೆದು ಪ್ರಸ್ತುತ ಸಮಾಜಸೇವೆ ಮತ್ತು ಶಿಕ್ಷಣ ರಂಗದಲ್ಲಿ ತೊಡಗಿಸಿಕೊಂಡಿರುವ ಶ್ರೀಮತಿ ಅಶ್ವಿನಿ ನಾಚಪ್ಪ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಶ್ವಿನಿ ನಾಚಪ್ಪ
