ಆಲ್ ರೈಟ್ ಮುಂದಕ್ಕೆ ಹೋಗೋಣ
ಸುಮಾರು ದಿನಗಳಿಂದ ಕರೆ ಮಾಡದಿದ್ದ ನನ್ನ ಅಮೇರಿಕಾದ ನ್ಯೂಜೆರ್ಸಿಯಲ್ಲಿರುವ ಸ್ನೇಹಿತ ನಿನ್ನೆ ರಾತ್ರಿ ಕರೆ ಮಾಡಿದ್ದ. ಸಾಧಾರಣವಾಗಿ ತಿಂಗಳಿಗೊಮ್ಮೆಯೋ ಇಲ್ಲವೇ ಎರಡು ತಿಂಗಳಿಗಳಿಗೆ ಒಮ್ಮೆ ಕರೆ ಮಾಡಿ ಗಂಟೆ ಗಟ್ಟಲೆಗಳ ಕಾಲ ಉಭಯ ಕುಶಲೋಪರಿಯನ್ನು ವಿಚಾರಿಸುವುದು ನಮ್ಮಿಬ್ಬರ ನಡುವಿನ ವಾಡಿಕೆ. ಇತ್ತೀಚೆಗೆ ಸುಮಾರು ಐದಾರು ತಿಂಗಳುಗಳಿಂದ ಆತ ಕರೆ ಮಾಡಿರಲಿಲ್ಲ. ಬಹುಶಃ ಕೆಲಸದ ಬಾಹುಳ್ಯದಿಂದಲೋ ಇಲ್ಲವೇ ಕೂರೋನಾ ಪರಿಸ್ಥಿತಿಯಿಂದಾಗಿ ಆತ ಕರೆ ಮಾಡದಿರಬಹುದು ಎಂದು ನಾನೂ ಕೂಡಾ ಸುಮ್ಮನಾಗಿದ್ದೆ. ಯಥಾ ಪ್ರಕಾರ ಮನೆಯಲ್ಲಿ ಎಲ್ಲರೂ ಹೇಗಿದ್ದಾರೆ? ಮಕ್ಕಳ… Read More ಆಲ್ ರೈಟ್ ಮುಂದಕ್ಕೆ ಹೋಗೋಣ

