ಮುಖ ನೋಡಿ ಮೊಳ ಹಾಕುವುದು

ಬಿಟ್ಟಿ ಭಾಗ್ಯದಿಂದ ರಾಜ್ಯವನ್ನು ಹಾಳು ಮಾಡಿರುವ ಈ ಸರ್ಕಾರ, ಈಗ ಮುಖ ನೋಡಿ ಮಣೆ ಹಾಕುವ ಹಾಗೆ, ಮೊನ್ನೆ ಸೆಂಟ್ ಫಿಲೋಮಿನಾಸ್ ಮೆಟ್ರೋ ನಿಲ್ಡಾಣ, ನೆನ್ನೆ ಬಸವ ಮೆಟ್ರೋ ಎಂದು ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಒಳ್ಳೆಯದಾದ್ರೇ ತಮ್ಮದು ಕೆಟ್ಟದಾದ್ರೇ ಕೇಂದ್ರದ್ದು ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಹುನ್ನಾರದ ಕಥೆ-ವ್ಯಥೆ ಇದೋ ನಿಮಗಾಗಿ… Read More ಮುಖ ನೋಡಿ ಮೊಳ ಹಾಕುವುದು

ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು

ಪ್ರಜಾಪ್ರಭುತ್ವದಲ್ಲಿ ಸೋಲು ಮತ್ತು ಗೆಲುವು ಸಹಜ. ಈ ಬಾರಿ ಬಿಪೆಪಿ ಪಕ್ಷ ಸೋತಿದೆಯೇ ಹೊರತು, ಖಂಡಿತವಾಗಿಯೂ ಸತ್ತಿಲ್ಲ. ಚುನಾವಣೆಯ ಸೋಲು ಮತ್ತು ಗೆಲುವು ಎನ್ನುವುದು ಗಡಿಯಾರದ ಎರಡು ಮುಳ್ಳಿನಂತೆ ಇದ್ದು ಅದು ಕಾಲ ಕಾಲಕ್ಕೆ ಅನುಗುಣವಾಗಿ ನಿಶ್ಚಿತವಾಗಿಯೂ ಮೇಲೆ ಕೆಳಗಾಗುವುದು ಈ ಜಗದ ನಿಯಮ.

ಈ ಬಾರಿಯ ಬಿಜೆಪಿಯ ಸೋಲನ್ನು ಹಲವರು ವಿವಿಧ ರೀತಿಯಲ್ಲಿ ವಿಶ್ಲೇಷಿಸಿದ್ದರೆ, ಒಬ್ಬ ಕಾರ್ಯಕರ್ತನಾಗಿ ನನ್ನ ವಿಮರ್ಶೆ ಇದೋ ನಿಮಗಾಗಿ… Read More ದೇವದುರ್ಲಭ ಕಾರ್ಯಕರ್ತರ ಮನದಾಳದ ಮಾತು