ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

“ಅನ್ನಂ ಪರಬ್ರಹ್ಮ ಸ್ವರೂಪಂ” ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಅನ್ನವು ಕೇವಲ ಆಹಾರವಾಗಿರದೇ ಅದು ರೈತನ ಪರಿಶ್ರಮ ಮತ್ತು ದೇವರ ಪ್ರಸಾದವಾಗಿದೆ. ಹಾಗಾಗಿ ಊಟದ ನಂತರ ಆಹಾರವನ್ನು ಏಕೆ ಚೆಲ್ಲಬಾರದು? ಅದೇ ಶ್ರಾಧ್ದದಲ್ಲಿ ಎಲೆಯ ಕೊನೆಯಲ್ಲಿ ಸ್ವಲ್ಪ ಅನ್ನ ಮತ್ತು ಭಕ್ಷವನ್ನು ಏಕೆ ಬಿಡಬೇಕು? ಶುಭಸಮಾರಂಭಗಳಲ್ಲಿ ಅಕ್ಷತೆಯ ಬದಲಾಗಿ ಏನನ್ನು ಬಳಸಬಹುದು ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಸುಬ್ರಹ್ಮಣ್ಯ ಷಷ್ಠಿ ಅವಾಂತರ

ಬೆಟ್ಟದ ನೆಲ್ಲಿ ಕಾಯಿ ಸಮುದ್ರ ಉಪ್ಪು ಎತ್ತಲಿಂದೆತ್ತ ಸಂಬಂಧವಯ್ಯಾ? ಎನ್ನುವಂತೆ ಕ್ರಿಕೆಟ್ ಮ್ಯಾಚ್ ಮತ್ತು ಸುಬ್ರಹ್ಮಣ್ಯ ಷಷ್ಥಿಯ ನಡುವೆ ಬ್ರಹ್ಮಚಾರಿ ವಟುವಿನ ಪರದಾಟದ ಸ್ವಾರಸ್ಯಕರ ಪ್ರಸಂಗ ಇದೋ ನಿಮಗಾಗಿ. … Read More ಸುಬ್ರಹ್ಮಣ್ಯ ಷಷ್ಠಿ ಅವಾಂತರ