ದೇವರಿಗೆ ಅರ್ಪಿಸಿ ಬಿಸಾಡುವ ಹೂವು ಮತ್ತು ತುಳಸೀಗಳ ಸದ್ಭಳಕೆಯಿಂದ ಕೋಟ್ಯಂತರ ರೂಪಾಯಿ ಉದ್ಯಮ!

ದೇವಾಲಯಗಳು, ಹಬ್ಬ ಹರಿದಿನಗಳು, ಮದುವೆ ಮುಂಜಿಗಳಲ್ಲಿ ಬಳಸಿ ಬಿಸಾಡುವ ಹೂವುಗಳನ್ನು ತ್ರಾಜ್ಯವಾಗಿಸದೇ, ಕಸದಿಂದಲೂ ರಸ ತೆಗೆಯುವ ಉದ್ದೇಶದಿಂದ, ಆಯುರ್ವೇದ ಔಷಧಿಗಳು, ಧೂಪ, ಗೊಬ್ಬರ, ಸಾಬೂನು, ಅಲಂಕಾರಿಕ ಮತ್ತು ಬಯೋ-ಲೆದರ್‌ ತಯಾರಿಸುವ ಮೂಲಕ ಪರಿಸರದ ಸಮಸ್ಯೆಯನ್ನು ಬಗೆಹರಿಸುತ್ತಿರುವುದಲ್ಲದೇ, ಲಕ್ಷಾಂತರ ಮಹಿಳೆಯರಿಗೆ ಉದ್ಯೋಗ ನೀಡಿ, ಕೋಟ್ಯಾಂತರ ರೂಪಾಯಿಗಳ ವ್ಯವಹಾರ ಮಾಡುತ್ತಿರುವ ರೋಚಕತೆ ಇದೋ ನಿಮಗಾಗಿ… Read More ದೇವರಿಗೆ ಅರ್ಪಿಸಿ ಬಿಸಾಡುವ ಹೂವು ಮತ್ತು ತುಳಸೀಗಳ ಸದ್ಭಳಕೆಯಿಂದ ಕೋಟ್ಯಂತರ ರೂಪಾಯಿ ಉದ್ಯಮ!

ಮಾತು ಬಲ್ಲವನಿಗೆ ಸಮಸ್ಯೆಯೇ ಇಲ್ಲ.

ರಷ್ಯಾದ ಯಹೂದಿಯೊಬ್ಬನಿಗೆ ಅಂತಿಮವಾಗಿ ತನ್ನ ತಾಯ್ನಾಡಾದ ಇಸ್ರೇಲ್‌ಗೆ ವಲಸೆ ಹೋಗಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಮಾಸ್ಕೋ ವಿಮಾನ ನಿಲ್ದಾಣದಲ್ಲಿ, ಕಸ್ಟಮ್ಸ್ ಅಧಿಕಾರಿಗಳು ಆತನ ಸಾಮಾನು ಸರಂಜಾಮುಗಳಲ್ಲಿ ಲೆನಿನ್ ಪ್ರತಿಮೆಯನ್ನು ಕಂಡು, ಅರೇ ಇದು ಏನು? ಎಂದು ಪ್ರಶ್ನಿಸಿದರು. ಕೂಡಲೇ ಆ ವ್ಯಕ್ತಿ, ಸರ್ ಇದು ಏನು? ಎಂಬುದು ತಪ್ಪಾದ ಪ್ರಶ್ನೆ. ಅದರ ಬದಲು ಇವರು ಯಾರು? ಎಂದು ನೀವು ಕೇಳಬೇಕಾಗಿತ್ತು ಎಂದು ಹೇಳಿ, ಇವರು ಕಾಮ್ರೇಡ್ ಲೆನಿನ್. ಸಮಾಜವಾದದ ಅಡಿಪಾಯವನ್ನು ಹಾಕಿದ ಮಹಾನ್ ವ್ಯಕ್ತಿಯಲ್ಲದೇ, ರಷ್ಯಾದ ಜನರ ಭವಿಷ್ಯ… Read More ಮಾತು ಬಲ್ಲವನಿಗೆ ಸಮಸ್ಯೆಯೇ ಇಲ್ಲ.