Dr. ಓಕೆ. Er. & Tr. ಏಕೇ?

ಕೆಲ ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಅತಿಯಾದ ಓಲೈಕೆಯ ರಾಜಕಾರಣ ಆರಂಭವಾಗಿದೆ. ಆರಂಭದಲ್ಲಿ ಸಾಮಾನ್ಯ ಮತದಾರರನ್ನು ಓಲೈಸಿಕೊಳ್ಳುವ ಸಲುವಾಗಿ ವಿವಿಧ ಭಾಗ್ಯಗಳ ಆಮಿಷವನ್ನು ತಂದು ಅಧಿಕಾರಕ್ಕೆ ಬಂದು ಆತ್ತ ಅಭಿವೃದ್ಧಿಯೂ ಇಲ್ಲದೇ ಇತ್ತ ಸರಿಯಾಗಿ ಭಾಗ್ಯಗಳನ್ನೂ ಕೊಡಲಾಗದೇ ಇರುವ ಈ ಸರ್ಕಾರಕ್ಕೆ ಇತ್ತೀಚೆಗೆ ಯಾವುದೇ ನಯಾ ಪೈಸೆಯೂ ಇಲ್ಲದಂತೆ  ವಿದ್ಯಾವಂತರನ್ನು ಓಲೈಸಿಕೊಳ್ಳುವ ಸಲುವಾಗಿ Dr. ಇರುವಂತೆ  ಸದ್ಯಕ್ಕೆ Tr. ಮತ್ತು  Er. ಭಾಗ್ಯಗಳನ್ನು ಕರುಣಿಸುತ್ತಿರುವ ಸಂಧರ್ಭದಲ್ಲಿ ಅಲ್ಪನಿಗೆ ಐಶ್ವರ್ಯ ಬಂದರೆ, ಅರ್ಧರಾತ್ರಿಯಲ್ಲಿ ಕೊಡೆ ಹಿಡಿದನಂತೆ ಎಂಬ ಗಾದೆ ಮಾತು… Read More Dr. ಓಕೆ. Er. & Tr. ಏಕೇ?

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು