ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ನಾಡಿನ ಖ್ಯಾತ ವಾರಪತ್ರಿಕೆಯಾದ ತರಂಗದ 28ನೇ ಸೆಪ್ಟೆಂಬರ್ 2023ರ ಮುಖಪುಟ ಲೇಖನವಾಗಿ ಪ್ರಕಟವಾದ ವಿದ್ಯಾರಣ್ಯ ಕರಕಮಲ ಸಂಜಾತ ಸಾಮ್ರಾಜ್ಯ ವಿಜಯನಗರ ಉತ್ಥಾನ ಪತನ ಅಜರಾಮರ ಕಥನ ಇದೋ ನಿಮಗಾಗಿ
Read More ವಿಜಯನಗರ ಉತ್ಥಾನ ಪತನ ಅಜರಾಮರ ಕಥನ

ಹಂಪೆಯ ಸಾಸಿವೆ ಕಾಳು ಗಣೇಶ

ಇತಿಹಾಸ ಪ್ರಸಿದ್ಧ, ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪೆಯ ಇತಿಹಾಸ ಮತ್ತು ಅಲ್ಲಿರುವ ಸಾಸಿವೆ ಕಾಳು ಗಣಪತಿಗೆ ಆ ಹೆಸರು ಬರಲು ಕಾರಣವೇನು ಎಂಬುದರ ರೋಚಕ ಸಂಗತಿ ಇದೋ ನಿಮಗಾಗಿ.… Read More ಹಂಪೆಯ ಸಾಸಿವೆ ಕಾಳು ಗಣೇಶ

ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ