ಸಿದ್ದಗಂಗಾ ಶ್ರೀಗಳು
ಒಂದೂರಲ್ಲೊಬ್ಬ ನಾಸ್ತಿಕನಿದ್ದ. ಅವನು ದೇವರನ್ನೂ ನಂಬುತ್ತಿರಲಿಲ್ಲ ಹಾಗೆಯೇ ಜ್ಯೋತಿಷಿಗಳನ್ನೂ ನಂಬುತ್ತಿರಲಿಲ್ಲ. ಹೇಗಾದರೂ ಮಾಡಿ ಜ್ಯೋತಿಷಿಗಳ ಬಂಡವಾಳವನ್ನು ಬಯಲು ಮಾಡಬೇಕೆಂದು ಹವಣಿಸುತ್ತಿದ್ದ. ಒಂದು ದಿನ ಅವನ ಸ್ನೇಹಿತನ ಮನೆಗೆ ಹೋಗಿದ್ದಾಗ ಅವರ ಮನೆಗೆ ಬಂದಿದ್ದ ಪ್ರಖ್ಯಾತ ಜ್ಯೋತಿಷಿಗಳನ್ನು ಇವನಿಗೆ ಪರಿಚಯಿಸಲಾಯಿತು. ಇಂತಹದ್ದೇ ಸುಸಂಧರ್ಭವನ್ನು ಎದುರು ನೋಡುತ್ತಿದ್ದ ಅವನಿಗೆ ರೊಟ್ಟಿ ಜಾರಿ ತುಪ್ಪಕ್ಕೇ ಬಿದ್ದಹಾಗಾಯಿತು. ಹಾಗೆಯೇ ಜ್ಯೋತಿಷಿಗಳನ್ನು ಮಾತಿಗೆಳೆದು ನನ್ನಲ್ಲಿ ಒಂದು ಸಮಸ್ಯೆಯಿದೆ ಅದನ್ನು ಸ್ವಲ್ಪ ಬಗಹರಿಸುವಿರಾ ಎಂದು ಕೇಳಿದ. ಅವನ ಮುಖವನ್ನು ಒಮ್ಮೆ ದಿಟ್ಟಿಸಿ ನೋಡಿದ ಜ್ಯೋತಿಷಿಗಳು ಮುಗುಳ್ನಗೆಯಿಂದ… Read More ಸಿದ್ದಗಂಗಾ ಶ್ರೀಗಳು
