ಗಾಯತ್ರಿ ಪ್ರತಿಪತ್, ಗಾಯತ್ರಿ ಪಾಡ್ಯಮಿ

ಶ್ರಾವಣಮಾಸದ ಕೃಷ್ಣ ಪಕ್ಷದ ಪಾಡ್ಯದಂದು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುವ ಗಾಯತ್ರಿ ಪಾಡ್ಯಮಿ, ಗಾಯತ್ರಿ ಜಪ ಸಂಕಲ್ಪ ಅಥವಾ ಗಾಯತ್ರಿ ಪ್ರತಿಪದ್ ದಿನದ ವಿಶೇಷತೆಗಳು, ಆಚರಣೆಗಳು ಮತ್ತು ಅದರ ಪ್ರಯೋಜನಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಗಾಯತ್ರಿ ಪ್ರತಿಪತ್, ಗಾಯತ್ರಿ ಪಾಡ್ಯಮಿ

ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಸೃಷ್ಟಿ, ಸ್ಥಿತಿ ಮತ್ತು ಲಯಕರ್ತರಾದ ತ್ರಿಮೂರ್ತಿಗಳ ಸಂಯೋಜಿತ ರೂಪ ಎಂದೇ ನಂಬಲಾಗಿರುವ, ಮಾರ್ಗಶಿರ ಮಾಸದ ಪೌರ್ಣಿಮೆಯಂದು ಜನಿಸಿರುವ ಗುರು ದತ್ತಾತ್ರೇಯರ ಜಯಂತಿಯನ್ನು ದತ್ತ ಜಯಂತಿಯೆಂದು ಬಹಳ ಶ್ರದ್ಧಾ ಭಕ್ತಿಯಿಂದ ‌ಆಚರಿಸಲಾಗುತ್ತದೆ. ಶ್ರೀ ದತ್ತಾತ್ರೇಯರ ಜನ್ಮ ರಹಸ್ಯ, ದತ್ತ ಜಯಂತಿಯ ಆಚರಣಾ ಪಧ್ಧತಿ, ಮಹತ್ವ ಮತ್ತು ಫಲಶೃತಿಗಳ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ದತ್ತಾತ್ರೇಯ ಜಯಂತಿ (ದತ್ತ ಜಯಂತಿ)

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ