ಮಾತೃ ಸ್ವರೂಪೀ ಅಪ್ಪಾ
ಅದೊಂದು ಐಶಾರಾಮೀ ಅಂತರಾಷ್ಟ್ರೀಯ ಶಾಲೆಯ ಉದ್ಯಾನವನದಲ್ಲಿ ಗಂಗಣ್ಣ ಗಿಡಗಳಿಗೆ ನೀರನ್ನು ಹಾಕಿ ಪೋಷಿಸುತ್ತಿದ್ದರು. ಸಂಜೆ ಬಿಸಿಲು ತೀವ್ರವಾಗಿ ಅತನನ್ನು ಬಸವಳಿಸುತ್ತಿತ್ತಾದರೂ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯದಲ್ಲಿ ನಿರತನಾಗಿದ್ದ ಮಾಲಿ ಗಂಗಣ್ಣನ ಅವರ ಬಳಿ ಬಂದ ಸಹೋದ್ಯೋಗಿಯೊಬ್ಬರು, ಪ್ರಿನ್ಸಿಪಾಲ್ ಮೇಡಂ ನಿಮ್ಮನ್ನು ಕರೆಯುತ್ತಿದ್ದಾರೆ. ಈ ಕೂಡಲೇ ಅವರನ್ನು ಭೇಟಿಯಾಗಬೇಕೆಂತೇ ಎಂದು ಹೇಳಿದರು. ಅರೇ! ಏನಪ್ಪಾ ಆಯ್ತು? ಪ್ರಿನ್ಸಿಪಾಲ್ ಮೇಡಂ ಕರೆಯುವಷ್ಟು ತಪ್ಪನ್ನು ನಾನೇನು ಮಾಡಿದೆ? ಎಂದು ಯೋಚಿಸುತ್ತಲೇ, ಭಯ ಭಯದಿಂದ ಬೆವರು ಸುರಿಯುತ್ತಿದ್ದ ಮುಖ ಮತ್ತು ಕೈಕಾಲುಗಳನ್ನು ತೊಳೆದುಕೊಂಡು… Read More ಮಾತೃ ಸ್ವರೂಪೀ ಅಪ್ಪಾ
